ಬಸವ ಜಯಂತಿ: ಗದಗದಲ್ಲಿ ಬಸವ ಸಂಘಟನೆಗಳ ಬೃಹತ್ ಮೆರವಣಿಗೆ
ಗದಗ: ಧರ್ಮಗುರು ಬಸವಣ್ಣನವರ ಜಯಂತಿ ಅಂಗವಾಗಿ ತೋಂಟದಾರ್ಯಮಠ, ಜಾತ್ರಾ ಮಹೋತ್ಸವ ಸಮಿತಿ, ಬಸವಪರ ಸಂಘಟನೆಗಳು, ಸರ್ವ ಕಾಯಕ ಸಮುದಾಯಗಳ ಸಹಯೋಗದಲ್ಲಿ ಅದ್ದೂರಿಯಾಗಿ, ಬೃಹತ್ ಮೆರವಣಿಗೆ ನಡೆಸಲಾಯಿತು. ತೋಂಟದಾರ್ಯ ಮಠದಿಂದ ಆರಂಭವಾದ ಈ ಮೆರವಣಿಗೆಯ ಆರಂಭದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಪೂಜ್ಯ ಡಾ. ಸಿದ್ಧರಾಮ ಮಹಾಸ್ವಾಮಿಗಳು, ಅಪರ ಜಿಲ್ಲಾಧಿಕಾರಿಗಳಾದ ದುರಗೇಶ ಕೆ. ಆರ್. ಪುಷ್ಪಾರ್ಪಣೆ ಮಾಡಿ ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ, ಮರಳಿ ತೋಂಟದಾರ್ಯ ಮಠಕ್ಕೆ ಆಗಮಿಸುವ ಮೂಲಕ … Continue reading ಬಸವ ಜಯಂತಿ: ಗದಗದಲ್ಲಿ ಬಸವ ಸಂಘಟನೆಗಳ ಬೃಹತ್ ಮೆರವಣಿಗೆ
Copy and paste this URL into your WordPress site to embed
Copy and paste this code into your site to embed