ಸೇಡಂ: ಕೊತ್ತಲ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಚಾರ ಕರಪತ್ರ ಬಿಡುಗಡೆ

ಸೇಡಂ: ಕಲಬುರಗಿಯಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯೋತ್ಸವವನ್ನು ಅತ್ಯಂತ ವೈಭವದಿಂದ ಮತ್ತು ಯಶಸ್ವಿಯಾಗಿ ಆಚರಿಸಲು ಸರ್ವ ಸಮಾಜದ ಬಸವಭಿಮಾನಿಗಳು ಕೈಜೋಡಿಸಬೇಕು ಎಂದು ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಬಿ.ಆರ್. ಪಾಟೀಲ ಕರೆ ನೀಡಿದರು. ಸೇಡಂ ಪಟ್ಟಣದ ಪ್ರಸಿದ್ಧ ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಜಯಂತ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ. ಇದೇ ಸಂದರ್ಭದಲ್ಲಿ ಬಸವ ಜಯಂತಿಯ ಪ್ರಚಾರ ಕರಪತ್ರಗಳನ್ನು ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಏಪ್ರಿಲ್ 19 ಮತ್ತು 20 ಎರಡು … Continue reading ಸೇಡಂ: ಕೊತ್ತಲ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಚಾರ ಕರಪತ್ರ ಬಿಡುಗಡೆ