ಬಸವಕಲ್ಯಾಣ: ಕನ್ನೇರಿ ಸ್ವಾಮಿ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ
ಬಸವಕಲ್ಯಾಣ ಜೂನ್ 28 ನಡೆಯಲಿರುವ ಬಸವಾದಿ ಶರಣರ ಹೆಸರಿನ ಹಿಂದೂ ಸಮಾವೇಶಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಅನುಮತಿ ನೀಡಿದ್ದು, ಕನ್ನೇರಿ ಶ್ರೀಗಳಿಗೆ ಬಸವಕಲ್ಯಾಣಕ್ಕೆ ಆಗಮಿಸಲು ಅವಕಾಶ ದೊರೆತಿರುವುದನ್ನು ಸ್ವಾಗತಿಸಿ ಭಕ್ತರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶದ ಕಾರ್ಯಾಧ್ಯಕ್ಷ ಗುಂಡುರೆಡ್ಡಿ ಅವರ ನೇತೃತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಟಾಕಿ ಸಿಡಿಸಿ ಹಾಗೂ ಸಿಹಿ ಹಂಚುವ ಮೂಲಕ ನೂರಾರು ಭಕ್ತರು ಮತ್ತು ಕಾರ್ಯಕರ್ತರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ … Continue reading ಬಸವಕಲ್ಯಾಣ: ಕನ್ನೇರಿ ಸ್ವಾಮಿ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ
Copy and paste this URL into your WordPress site to embed
Copy and paste this code into your site to embed