Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬಸವ ಕಲ್ಯಾಣದಲ್ಲಿ ಬಸವ ಮಹಾಮನೆಯ “ಸಮಾನತಾ ಸಮಾವೇಶ”
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬಸವ ಕಲ್ಯಾಣದಲ್ಲಿ ಬಸವ ಮಹಾಮನೆಯ “ಸಮಾನತಾ ಸಮಾವೇಶ”
ಗ್ಯಾ ಲರಿ

ಬಸವ ಕಲ್ಯಾಣದಲ್ಲಿ ಬಸವ ಮಹಾಮನೆಯ “ಸಮಾನತಾ ಸಮಾವೇಶ”

ಬಸವ ಮೀಡಿಯಾ
ಬಸವ ಮೀಡಿಯಾ Published February 25, 2025
Share
List of Images 1/7
samanata samavesha (7)
samanata samavesha (6)
samanata samavesha (5)
samanata samavesha (4)
samanata samavesha (3)
samanata samavesha (2)
samanata samavesha (1)
SHARE


ಬಸವ ಕಲ್ಯಾಣ

ಇಲ್ಲಿನ ಅನುಭವ ಮಂಟಪದ ಹತ್ತಿರದ ಬಸವ ಮಹಾಮನೆ ಸಂಸ್ಥೆ ವತಿಯಿಂದ ರವಿವಾರ ಹಮ್ಮಿಕೊಂಡ “ಸಮಾನತಾ ಸಮಾವೇಶ” ಉದ್ಘಾಟಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಮಾತನಾಡಿದರು. ಇತಿಹಾಸವನ್ನು ನಾವು ಸರಿಯಾಗಿ ತಿಳಿದುಕೊಂಡಿದ್ದರೆ ಮಾತ್ರ ಚರಿತ್ರೆ ಬರೆಯಬಹುದು. ಇತಿಹಾಸವನ್ನು ನೆನೆಸುವಂತಹ ಮಹಾ ಸಮಾವೇಶ ಇದಾಗಿದೆ ಎಂದು ಹೇಳಿದರು.

ದೇಶದಲ್ಲಿ ಅಶಾಂತಿ, ಧರ್ಮಾಂಧತೆ ಮತ್ತು ಅಸಹಿಷ್ಣುತೆ ಹೆಚ್ಚಾಗುತ್ತಿದೆ. ಜಾತಿ ಧರ್ಮದ ಹೆಸರಿನಲ್ಲಿ ಸಂಘರ್ಷಗಳು ಕಂಡುಬರುತ್ತಿವೆ. ಮತ್ತು ಮೇಲು ಕೀಳು ಭಾವನೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸರಿಯಾದ ಉತ್ತರ ವಚನ ಸಾಹಿತ್ಯದಲ್ಲಿದೆ, ಇಡೀ ವಿಶ್ವಕ್ಕೆ ವಚನ ಸಾಹಿತ್ಯದ ಮೂಲಕ ಮೌಲ್ಯಭರಿತ ಸಂದೇಶಗಳನ್ನು ಶರಣರು ಕೊಟ್ಟಿದ್ದಾರೆ ಎಂದು ಹೇಳಿದರು.

Share This Article
Twitter Email Copy Link Print
Previous Article ಜಾತಿ, ಧರ್ಮದ ಸಂಘರ್ಷಗಳಿಗೆ ವಚನ ಸಾಹಿತ್ಯದಲ್ಲಿ ಪರಿಹಾರ: ಡಾ. ಎಚ್.ಸಿ. ಮಹಾದೇವಪ್ಪ
Next Article ಲಿಂಗಾಯತ ಧರ್ಮ ಅವೈದಿಕ ಧರ್ಮ: ಕನ್ನೇರಿ ಶ್ರೀಗೆ ಪಾಠ ಮಾಡಿದ ಸತ್ಯದೇವಿ ಮಾತಾಜಿ
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ಹೊಸಪೇಟೆಯಲ್ಲಿ ದಲಿತ ಜೋಡಿಯ ಸಂಭ್ರಮದ ವಚನ ಕಲ್ಯಾಣ

By ಅಕ್ಕಿ ಮಲ್ಲಿಕಾರ್ಜುನ, ಹೊಸಪೇಟೆ September 1, 2026
ಶರಣ ಚರಿತ್ರೆ

ಲಿಂಗಾಯತರ ಸತ್ಯ ಇತಿಹಾಸ ಶೋಧಿಸಿ ಹುತಾತ್ಮರಾದ ಕಲಬುರ್ಗಿ

By ಎಂ. ಎ. ಅರುಣ್ August 30, 2026
ಸುದ್ದಿ

ಕಲಬುರ್ಗಿ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ 1,500 ವಿದ್ಯಾರ್ಥಿಗಳು ಭಾಗಿ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ September 4, 2026
ಸುದ್ದಿ

‘ಮನುವಾದದ ವಿರುದ್ಧ ಹೋರಾಟವೇ ವಚನ ಚಳವಳಿಯ ಪ್ರಮುಖ ಆಶಯವಾಗಿತ್ತು’

By ಕುಮಾರಣ್ಣ ಪಾಟೀಲ್ August 31, 2026
ಕಾರ್ಯಕ್ರಮ

‘ಮಹಿಳೆ ದೇವತೆಯಲ್ಲ, ಅಬಲೆಯೂ ಅಲ್ಲ, ಆಕೆಗೆ ಬೇಕಿರುವುದು ಸಮಾನತೆ, ಅವಕಾಶ’

By ಅಶೋಕ್ ಜಿ ಲೋಣಿ September 3, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital