‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲು; ರವಿ ಹಂಜ್, ವಿಶ್ವೇಶ್ವರ ಭಟ್ಟ ವಿರುದ್ಧ ಎಫ್‌ಐಆರ್

ಸಾರ್ವಜನಿಕ ಶಾಂತಿ ಭಂಗ, ದ್ವೇಷ ಭಾಷಣ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪದ ಮೇಲೆ ಬಿಎನ್‌ಎಸ್ ಸೆಕ್ಷನ್ 192, 196(1), 353(2), 299ರಡಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಬಗ್ಗೆ ಅವಹೇಳನಕಾರಿ ಶಬ್ಧ ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಂಶೋಧಕ ರವಿ ಹಂಜ್ ಬರೆದಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ರವಿ ಹಂಜ್ ಮತ್ತು ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ. … Continue reading ‘ಬಸವ ಮಂಟಪ’ ಪುಸ್ತಕ ಮುಟ್ಟುಗೋಲು; ರವಿ ಹಂಜ್, ವಿಶ್ವೇಶ್ವರ ಭಟ್ಟ ವಿರುದ್ಧ ಎಫ್‌ಐಆರ್