ಲಿಂಗಾಯತ ಧರ್ಮ ಅಭಿಯಾನ: ಇಂದು ಚಂದ್ರಮೌಳಿ ಏನ್, ಕೆ ಬಿ ಮಹದೇವಪ್ಪ ಜೊತೆ ಚರ್ಚೆ

ಇಂದು ರಾತ್ರಿ 8.30ಗೆ ಬಸವ ಮೀಡಿಯಾದ ಮೂರನೇ ಗೂಗಲ್ ಮೀಟ್ ಬೆಂಗಳೂರು ಈ ವರ್ಷ ನಡೆಯಲಿರುವ ಲಿಂಗಾಯತ ಧರ್ಮ ಜಾಗೃತಿ ಅಭಿಯಾನದ ಮೇಲೆ ನಾಡಿನ ಬಸವ ತತ್ವದ ಸ್ವಾಮೀಜಿಗಳ, ಹೋರಾಟಗಾರರ, ಚಿಂತಕರ ಮತ್ತು ಸಂಘಟನೆಗಳ ಕಾರ್ಯಕರ್ತರ ಅಭಿಪ್ರಾಯವನ್ನು ಬಸವ ಮೀಡಿಯಾ ತಂಡ ಸಂಗ್ರಹಿಸುತ್ತಿದೆ. ಈ ಸಂವಾದದಲ್ಲಿ ಬರುವ ಮುಖ್ಯವಾದ ಸಲಹೆಗಳನ್ನು ಕ್ರೋಡೀಕರಿಸಿ ಲಿಂಗಾಯತ ಜಾಗೃತಿ ಅಭಿಯಾನದ ರೂಪರೇಷೆಯನ್ನು ಸಿದ್ಧಪಡಿಸುತ್ತಿರುವ ಜಂಟಿ ಸಮಿತಿಗೆ ತಲುಪಿಸುವ ಪ್ರಯತ್ನ ಮಾಡುತ್ತೇವೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರದ ಸಹಯೋಗದಲ್ಲಿ … Continue reading ಲಿಂಗಾಯತ ಧರ್ಮ ಅಭಿಯಾನ: ಇಂದು ಚಂದ್ರಮೌಳಿ ಏನ್, ಕೆ ಬಿ ಮಹದೇವಪ್ಪ ಜೊತೆ ಚರ್ಚೆ