ಬಸವ ನಿಂದನೆ: ಲಿಂಗಾಯತರಿಂದ ಬಹಿಷ್ಕಾರ, ಉಗ್ರ ಹೋರಾಟ (ಓಂ ಶಂಭು, ಹುಬ್ಬಳ್ಳಿ)

ಬಸವ ಮೀಡಿಯಾ
ಬಸವ ಮೀಡಿಯಾ

ಹುಬ್ಬಳ್ಳಿ

ಕ್ರಾಂತಿಯೋಗಿ ಬಸವಣ್ಣನವರು ಹೋರಾಟವನ್ನೇ ಮಾಡಲಿಲ್ಲ, ಅಪಾಯ ಬಂದಾಗ ಹೇಡಿಯಂತೆ ಹೊಳೆಗೆ ಹಾರಿಕೊಂಡರು ಅನ್ನುವ ಅರ್ಥದಲ್ಲಿ ಮಾತನಾಡಿರುವ ಶಾಸಕ ಬಸವನ ಗೌಡ ಪಾಟೀಲ ಯತ್ನಾಳ್ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಯತ್ನಾಳ್ ಅವರ ಹೇಳಿಕೆ ಖಂಡಿಸಿ ಓಂ ಶಂಭು, ಹುಬ್ಬಳ್ಳಿ, ತಮ್ಮ ವಿಡಿಯೋ ಪ್ರತಿಕ್ರಿಯೆ ನೀಡಿದ್ದಾರೆ.

280
"ಬಸವಣ್ಣನವರಂತೆ ಹೊಳ್ಯಾಗ ಜಿಗೀರಿ" ಎಂದಿರುವ ಯತ್ನಾಳ್:

Share This Article
Leave a comment

Leave a Reply

Your email address will not be published. Required fields are marked *