ಬಸವಣ್ಣನವರ ತತ್ವಗಳು ಸಮಾಜಕ್ಕೆ ದಾರಿದೀಪ: ಸಚಿವ ಶರಣಪ್ರಕಾಶ ಪಾಟೀಲ

ಬಿದ್ದವರನ್ನು ಮೇಲೆತ್ತುವ ಕೆಲಸವೇ ನಿಜವಾದ ಬಸವತತ್ವ : ಅಲ್ಲಮಪ್ರಭು ಪಾಟೀಲ ಕಲಬುರಗಿ : ಸಮಾನತೆ ಮತ್ತು ಸಾಮಾಜಿಕ ನ್ಯಾಯದ ನವ ಸಮಾಜ ಕಟ್ಟಲು ಶ್ರಮಿಸಿದ ಬಸವಣ್ಣನವರ ತತ್ತ್ವಗಳು ಇಂದಿಗೂ ದಾರಿದೀಪ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು. ಸೋಮವಾರ ನಗರದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಆವರಣ, ಜಗತ್ ವೃತ್ತದಲ್ಲಿ ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, … Continue reading ಬಸವಣ್ಣನವರ ತತ್ವಗಳು ಸಮಾಜಕ್ಕೆ ದಾರಿದೀಪ: ಸಚಿವ ಶರಣಪ್ರಕಾಶ ಪಾಟೀಲ