ವೈದಿಕತೆ ನಿರಾಕರಿಸಿದ ಶರಣರು: ಚನ್ನಬಸವಣ್ಣನವರ ವಚನಗಳು
ದಾವಣಗೆರೆ ವಚನ ದರ್ಶನದ ನಂತರ ಬಸವಾದಿ ಶರಣರನ್ನು ಹಿಂದುತ್ವದ ಮಡಿಲಿಗೆ ಸೇರಿಸಲು ಮತ್ತೊಂದು ಪ್ರಯತ್ನ ನಡೆದಿದೆ. ಈಚೆಗೆ ಪ್ರಕಟವಾದ ‘ಬಸವ ಶೈವದಲ್ಲಿ ಹಿಂದುತ್ವ’ ಪುಸ್ತಕ ಹಿಂದೂ ಧರ್ಮಕ್ಕೆ ಪೂರಕವಾದಂತೆ ಕಾಣಿಸುವ ಕೆಲವು ವಚನಗಳನ್ನು ಸಂಗ್ರಹಿಸಿ ವಿಶ್ಲೇಷಿಸಿದೆ. ಈ ಪುಸ್ತಕವನ್ನು ಈಗ ಹಿಂದುತ್ವ ಸಂಘಟನೆಗಳು ಅನೇಕ ನಗರಗಳಲ್ಲಿ ಬಿಡುಗಡೆ ಮಾಡುತ್ತಿವೆ. ಇದಕ್ಕೆ ಪ್ರತಿಯಾಗಿ ಬಸವ ತತ್ವ ಚಿಂತಕ ವಿಶ್ವೇಶ್ವರಯ್ಯ ಬಿ. ಎಂ. ವೈದಿಕತೆಯನ್ನು ನಿರಾಕರಿಸುವ ಹಲವಾರು ಶರಣರ ವಚನಗಳನ್ನು ಆಯ್ಕೆ ಮಾಡಿದ್ದಾರೆ. ಇಂದು ಸನಾತನ ಧರ್ಮವನ್ನು ಸಾರಾಸಗಟಾಗಿ ನಿರಾಕರಿಸುವ … Continue reading ವೈದಿಕತೆ ನಿರಾಕರಿಸಿದ ಶರಣರು: ಚನ್ನಬಸವಣ್ಣನವರ ವಚನಗಳು
Copy and paste this URL into your WordPress site to embed
Copy and paste this code into your site to embed