ವಚನ ತಿರುಚುವ ದುಷ್ಟಶಕ್ತಿಗಳನ್ನು ತಡೆಯಲು ಜಾಗೃತಿ ಸಮಾವೇಶದಲ್ಲಿ ಕರೆ
ಬಸವಾದಿ ಶರಣರ ಜಾಗೃತಿ ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬಂದ ಬಸವಾಭಿಮಾನಿಗಳು ಶಹಾಪುರ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ವ್ಯಕ್ತಿ ಪೂಜೆ ಅಪಾಯಕಾರಿ ಬೆಳವಣಿಗೆ. ಧರ್ಮದ ಆಧಾರದ ಮೇಲೆ ರಾಜಕೀಯ ಷಡ್ಯಂತ್ರ ನಡೆಸಿ ರಾಜಕೀಯ ತೆವಲು ತೀರಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಪಕ್ಷಗಳಿಗೆ ಬಸವಣ್ಣ ಎಟಿಎಂ ಆಗಿದ್ದಾರೆ. ವಚನಗಳನ್ನು ತಿರುಚುವ ದುಷ್ಟಶಕ್ತಿಗಳನ್ನು ಮಟ್ಟಹಾಕಬೇಕು ಎಂದು ಮೈಸೂರು ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ತಿಳಿಸಿದರು. ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ಶುಕ್ರವಾರ ಜಾಗತಿಕ ಲಿಂಗಾಯತ ಮಹಾಸಭೆ, ಕಲ್ಯಾಣ ಕರ್ನಾಟಕದ ಬಸವಪರ ಸಂಘಟನೆಗಳು, ಕಾಯಕ ಶರಣರ … Continue reading ವಚನ ತಿರುಚುವ ದುಷ್ಟಶಕ್ತಿಗಳನ್ನು ತಡೆಯಲು ಜಾಗೃತಿ ಸಮಾವೇಶದಲ್ಲಿ ಕರೆ
Copy and paste this URL into your WordPress site to embed
Copy and paste this code into your site to embed