ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತರ ಐತಿಹಾಸಿಕ ವಿಶ್ವಗುರು ಬಸವಣ್ಣ ಉದ್ಯಾನವನ

ಬೆಂಗಳೂರು ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸಚಿವ ಈಶ್ವರ್ ಖಂಡ್ರೆ, ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣ ಮತ್ತು ಮನೋಲ್ಲಾಸ … Continue reading ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತರ ಐತಿಹಾಸಿಕ ವಿಶ್ವಗುರು ಬಸವಣ್ಣ ಉದ್ಯಾನವನ