ಬಸವಣ್ಣನವರ ವಚನ ಪರಿಕಲ್ಪನೆಯ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ನಂತರ ಲಾಲ್ಬಾಗ್ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿಡೇ.
ಬಾಬಾಸಾಹೇಬ್ ಅಂಬೇಡ್ಕರ್ ರವರ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ ಮುಂತಾದ ವಿಷಯಗಳನ್ನು ಆಧರಿಸಿದ ಸ್ವಾತಂತ್ರೋತ್ಸವದ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ.


