ಶ್ರೀಬಸವಪ್ರಭು ಸ್ವಾಮೀಜಿಯವರಿಗೆ ಪಿಎಚ್.ಡಿ. ಪದವಿ ಪ್ರದಾನ

ಬಸವ ಮೀಡಿಯಾ
ಬಸವ ಮೀಡಿಯಾ

ಚಿತ್ರದುರ್ಗ

ಕುವೆಂಪು ವಿಶ್ವವಿದ್ಯಾಲಯದಲ್ಲಿಂದು ನಡೆದ ೩೪ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ ಅವರಿಗೆ ಪಿಎಚ್.ಡಿ. ಪದವಿಯನ್ನು ಮಾನ್ಯ ರಾಜ್ಯಪಾಲರಾದ
ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ಶ್ರೀಗಳು, ಡಾ. ಸಣ್ಣರಾಮ ಅವರ ಮಾರ್ಗದರ್ಶನದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು; ಸಾಹಿತ್ಯ ಮತ್ತು ಸಂಸ್ಕೃತಿ ವಿಷಯ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು.

Share This Article
Leave a comment

Leave a Reply

Your email address will not be published. Required fields are marked *