ಬೆಳಗಾವಿಯಲ್ಲಿ ವಿಜೃಂಭಣೆಯಿಂದ ಬಸವ ಜಯಂತಿ ಆಚರಿಸಲು ನಿರ್ಧಾರ

ಬಸವರಾಜ ರೊಟ್ಟಿ ಸಮಿತಿ ಸಂಚಾಲಕರಾಗಿ ಆಯ್ಕೆ ಬೆಳಗಾವಿ : ನಗರದಲ್ಲಿ ಬಸವ ಜಯಂತಿ ಉತ್ಸವವನ್ನು ಪ್ರತಿವರ್ಷದಂತೆ ಈ ವರ್ಷವೂ ಅತ್ಯಂತ ಉತ್ಸಾಹ, ವಿಜೃಂಭಣೆ, ಶ್ರದ್ಧಾಭಕ್ತಿಯಿಂದ ಆಚರಿಸಲು  ಲಿಂಗಾಯತ ಸಂಘಟನೆಗಳ ಒಕ್ಕೂಟ ನಿರ್ಣಯಿಸಿದೆ. ಈಚೆಗೆ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಲಿಂಗಾಯತ, ಬಸವಪರ ಸಂಘಟನೆಗಳ ಸಭೆ ನಡೆದು ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಲಿಂಗಾಯತ ಸಂಘಟನೆಗಳ ಒಕ್ಕೂಟದ ವತಿಯಿಂದ ಎಪ್ರೀಲ್ 19ರಂದು ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಿಂದ ನಗರದಾದ್ಯಂತ ಮುಂಜಾನೆ 9 ಗಂಟೆಯಿಂದ ಬೈಕ್ ರ್ಯಾಲಿ ನಡೆಸುವುದು. ಬೈಕ್ ರ್ಯಾಲಿಯ … Continue reading ಬೆಳಗಾವಿಯಲ್ಲಿ ವಿಜೃಂಭಣೆಯಿಂದ ಬಸವ ಜಯಂತಿ ಆಚರಿಸಲು ನಿರ್ಧಾರ