ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಇವರ ನೇತೃತ್ವದಲ್ಲಿ ನಡೆಯುತ್ತಿರುವ, ಕಲ್ಯಾಣ ಕ್ರಾಂತಿ ಸಂಸ್ಮರಣೆಯ ನಾಲ್ಕನೇ ದಿನ, ಶಿವಯೋಗಿ ಸಿದ್ದರಾಮೇಶ್ವರರ ಚರಿತ್ರೆ ಪಠಣ ಮತ್ತು ಪೂಜಾ ಕಾರ್ಯಕ್ರಮವು ಬೆಳಗಾವಿಯ ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು