ಸಮಾಜದ ಗಣ್ಯರಿಂದ ವಿದ್ಯಾರ್ಥಿನಿಯರ ಉಚಿತ ವಸತಿನಿಲಯದ ಉದ್ಘಾಟನೆ

ವೀರಶೈವ ಮಹಾಸಭೆ 3 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕಟ್ಟಡ ಬೆಳಗಾವಿ ಸಮಾಜದ ಹಲವಾರು ಪೂಜ್ಯರ, ಗಣ್ಯರ ಉಪಸ್ಥಿತಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ನಿರ್ಮಿಸಿರುವ ‘ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ಉಚಿತ ವಸತಿನಿಲಯ’ದ ಉದ್ಘಾಟನೆ ಗುರುವಾರ ನಡೆಯಿತು. ಅಧ್ಯಕ್ಷೀಯ ನುಡಿಗಳನ್ನಾಡಿದ ಮಹಾಸಭೆ ಉಪಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು “ಪದವಿ, ಉನ್ನತ ಶಿಕ್ಷಣವನ್ನು ಪಡೆಯಲು ಬೆಳಗಾವಿಗೆ ಆಗಮಿಸುವ ಅತಿಬಡ ಹೆಣ್ಣು ಮಕ್ಕಳಿಗಾಗಿ ವಿದ್ಯಾರ್ಥಿನಿ ನಿಲಯವನ್ನು ಸ್ಥಾಪಿಸಬೇಕೆಂಬುದು ನನ್ನ ಇಚ್ಛೆಯಾಗಿತ್ತು. 3 ಕೋಟಿ ರೂ. ವೆಚ್ಚದ ವಸತಿ ನಿಲಯದಲ್ಲಿ ಎಲ್ಲ ಸೌಕರ್ಯಗಳನ್ನು … Continue reading ಸಮಾಜದ ಗಣ್ಯರಿಂದ ವಿದ್ಯಾರ್ಥಿನಿಯರ ಉಚಿತ ವಸತಿನಿಲಯದ ಉದ್ಘಾಟನೆ