ಬೆಂಗಳೂರು
ನಗರದಲ್ಲಿ ರಕ್ತ ವಿಲಾಪ ನಾಟಕ ಪ್ರದರ್ಶನ ಶನಿವಾರ (ಅಕ್ಟೋಬರ್ 19) ನಡೆಯಲಿದೆ.
ಸಂಜೆ 6:30ಕ್ಕೆ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನ, ಪ್ರದರ್ಶನ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ತಿಂಗಳ ಅತಿಥಿಯಾಗಿ ಪ್ರೊ ಎಸ್ ಜಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.