ಬಸವತತ್ವದ ಪ್ರಚಾರ, ಪ್ರಸಾರ ಸನಾತನಿಗಳ ನಿದ್ದೆಗೆಡಿಸಿದೆ ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿನ ನಂತರ ಹಿಂದುತ್ವ ಸಂಘಟನೆಗಳು ಚಿಗುರುತ್ತಿರುವ ಲಿಂಗಾಯತ ಧರ್ಮವನ್ನು ಚಿವುಟಲು ಮುಂದಾಗಿವೆ. ಲಿಂಗಾಯತ ಪೂಜ್ಯರ, ಮುಖಂಡರ, ಸಮಾಜದ ಮೇಲೆ ವ್ಯವಸ್ಥಿತ ದಾಳಿ ಶುರುವಾಗಿದೆ. ಬಸವ ಸಂಸ್ಕೃತಿ ಅಭಿಯಾನಕ್ಕೆ ವಿರುದ್ಧವಾಗಿ ತಾಲೂಕು…