ಚಿತ್ರದುರ್ಗ ಸೆಪ್ಟಂಬರ್ ೧೬ರಂದು ಜಿಲ್ಲೆಯಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನವನ್ನು ಸಡಗರದಿಂದ ನಡೆಸಲು ಮುರುಘಾಮಠದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅಧಕ್ಷರಾಗಿ ಹನುಮಲಿ ಷಣ್ಮುಖಪ್ಪ, ಗೌರವ ಕಾರ್ಯದರ್ಶಿಯಾಗಿ ಶಾಸಕರಾದ ಕೆ.ಸಿ.ವೀರೇಂದ್ರ, ಗೌರವ ಉಪಾಧ್ಯಕ್ಷರಾಗಿ ಜಿ ಎಂ ಅನಿತ್…