ಬೆಳಗಾವಿ ನಗರದ ರುದ್ರಾಕ್ಷಿಮಠದಲ್ಲಿ ನಡೆದ ಕಾಯಕಯೋಗಿ ಡಾ. ಶಿವಬಸವ ಮಹಾಸ್ವಾಮಿಗಳವರ ಜಯಂತಿಯ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೋಮವಾರ ಪಾಲ್ಗೊಂಡು ಮಾತನಾಡಿದರು. ‘ರಾಜ್ಯದಾದ್ಯಂತ ಬಸವ ಸಂಸ್ಕೃತಿ ಅಭಿಯಾನ ಬಹಳ ಸಂಭ್ರಮದಿಂದ ನಡೆಯಿತು. ಆದರೆ, ಕೆಲವು ಮಠಾಧೀಶರೇ ಅದರ ಬಗ್ಗೆ ಕೆಟ್ಟ ಕಾಮೆಂಟ್…