ಲಿಂಗಾಯತ ಮಠಾಧೀಶರ ವಿರುದ್ಧ ಮನುವಾದಿಗಳಿಗೆ ಎಲ್ಲಿಲ್ಲದ ಮತ್ಸರವಿದೆ. ಬೆಂಗಳೂರು ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿನ ನಂತರ ಹಿಂದುತ್ವ ಸಂಘಟನೆಗಳು ಚಿಗುರುತ್ತಿರುವ ಲಿಂಗಾಯತ ಧರ್ಮವನ್ನು ಚಿವುಟಲು ಮುಂದಾಗಿವೆ. ಲಿಂಗಾಯತ ಪೂಜ್ಯರ, ಮುಖಂಡರ, ಸಮಾಜದ ಮೇಲೆ ವ್ಯವಸ್ಥಿತ ದಾಳಿ ಶುರುವಾಗಿದೆ. ಬಸವ ಸಂಸ್ಕೃತಿ ಅಭಿಯಾನಕ್ಕೆ…