ವೀರಶೈವ ಲಿಂಗಾಯತದ ಒಂದು ಉಪಪಂಗಡ, ಆದರೆ ಪ್ರಸ್ತುತ ಸಂದರ್ಭದಲ್ಲಿ ಕಾಲ್ತೊಡಕಾಗಿದೆ. ಕಲಬುರ್ಗಿ ಜಯನಗರದ ಬಸವ ಸಮಿತಿಯ ಅನುಭವ ಮಂಟಪದಲ್ಲಿ ಒಂದು ತಿಂಗಳಪರ್ಯಂತ ಜರುಗುತ್ತಿರುವ ವಚನ ಆಷಾಡ ಪ್ರವಚನದ 21ನೇ ದಿನದಂದು ಬೆಳಗಾವಿಯ ಬಸವ ಬೆಳವಿಯ ಚರಂತಿೇಶ್ವರ ಮಠದ ಪೂಜ್ಯರಾದ ಶರಣಬಸವ ಸ್ವಾಮಿಗಳು…