ಚರ್ಚೆ

ಕನ್ನೇರಿ ಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರ್ಯ ನಿರ್ಬಂಧ ಸರಿಯಲ್ಲ: ಶ್ರೀಶೈಲ ಶ್ರೀ

ಶಹಾಪುರ ವೀರಶೈವ ಮಠದಲ್ಲಿ ಕನ್ನೇರಿ ಸ್ವಾಮಿ ಬೆಂಬಲ ಸಭೆ ವಿಜಯಪುರ: ಕನ್ನೇರಿ ಕಾಡಸಿದ್ದೇಶ್ವರ ಸ್ವಾಮಿಗೆ ಕೆಲವು ಜಿಲ್ಲೆಗಳಲ್ಲಿ ನಿರ್ಬಂಧ ಹೇರಿರುವುದು ಸರಿಯಲ್ಲ. ಅವರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯ ಬಳಸಿಕೊಂಡು ಮಾತಾಡಿದ್ದಾರೆ, ಎಂದು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ…

latest