ಚಾವಡಿ

ವಚನಾನಂದ ಸ್ವಾಮಿ ಪೀಠತ್ಯಾಗಕ್ಕೆ ಒತ್ತಡ, ಮಠದ ಲೆಕ್ಕ ಪತ್ರಕ್ಕೆ ಜಟಾಪಟಿ

ಹರಿಹರ ಹರಿಹರ ಪಂಚಮಸಾಲಿ ಪೀಠಕ್ಕೆ ಸೇರಿದ ಕೋಟ್ಯಂತರ ರೂಪಾಯಿ ದುರುಪಯೋಗ ಮಾಡಿಕೊಂಡ ಅನುಮಾನವಿದೆ ಎಂದು ಲಿಂಗಾಯತ ಪಂಚಮಸಾಲಿ ಗುರುಪೀಠದ ಆಡಳಿತಾಧಿಕಾರಿ ಡಾ.ಎಚ್.ಪಿ. ರಾಜಕುಮಾರ್ ಆರೋಪಿಸಿದ್ದಾರೆ. ನಗರದ ಶಿವಮೊಗ್ಗ ರಸ್ತೆಯ ಹೊರವಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು…

latest