ಚಿತ್ರದುರ್ಗ ಶ್ರೀ ಮುರುಘಾಮಠದ ಅನುಭವ ಮಂಟಪದಲ್ಲಿ ಶುಕ್ರವಾರ ಶರಣ ಸಂಸ್ಕೃತಿ ಉತ್ಸವದ ಸಮಾರೋಪ ಮತ್ತು ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, ಈ ಬಾರಿಯ ವಚನ ಝೇಂಕಾರದಲ್ಲಿ ಐದು…