ಕಾರ್ಯಕ್ರಮ

ತಂದೆ-ತಾಯಿಯೇ ದೇವರು:  ಡಾ. ತೋಂಟದ ಸಿದ್ಧರಾಮ ಶ್ರೀ

ಗದಗ: ತಾಯಿಗಿಂತ ಮೀಗಿಲು ಯಾರೂ ಇಲ್ಲ. ತಂದೆ-ತಾಯಿಯೇ ದೇವರು. ಮಾತು ಬಾರದ ಮಗುವಿಗೆ, ಮಾತು ಕಲಿಸುವವಳು ಅವ್ವ. ಪ್ರತಿಯೊಬ್ಬರು ಬದುಕಿನಲ್ಲಿ ತಂದೆ ತಾಯಿಯ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು. ಲಿಂಗಾಯತ ಪ್ರಗತಿಶೀಲ ಸಂಘದ…

latest