ಬಸವಕಲ್ಯಾಣ: ನಡೆ - ನುಡಿಗಳಲ್ಲಿ ಒಂದಾದ ಭಕ್ತಿ - ಪ್ರಾಮಾಣಿಕ ನಡೆಯ ಕಾರಣಕ್ಕಾಗಿ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿದ ಬಸವಾದಿ ಶರಣರ ತತ್ವಗಳು ಇಂದಿನ ಯುವ ಪೀಳಿಗೆಯ ಬದುಕಿಗೆ ಪ್ರೇರಣೆ ಮತ್ತು ಮಾರ್ಗದರ್ಶನ ನೀಡಬಲ್ಲವು ಎಂದು ಪೂಜ್ಯ ಬಸವಪ್ರಭು ಸ್ವಾಮಿಜಿ ಹೇಳಿದರು.…