ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು ರಾಷ್ಟ್ರೀಯ ಬಸವದಳದ ಜಿಲ್ಲಾ ಸಮ್ಮೇಳನ ನಿರ್ಣಯ ಕೈಗೊಂಡಿದೆ. ಭಾನುವಾರ ನಗರದಲ್ಲಿ ನಡೆದ ಸಮ್ಮೇಳನದ…