ಗದಗ ನಗರದ ತೋಂಟದಾರ್ಯ ಮಠದಲ್ಲಿ ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ಎಂಟನೇ ಸ್ವಾಮೀಜಿ ಪುಣ್ಯಸ್ಮರಣೆಯಲ್ಲಿ ಅಕ್ಟೋಬರ್ 22 ನಡೆಯಿತು. ಇದೇ ಸಂದರ್ಭದಲ್ಲಿ ಬಸವತತ್ವ ಪ್ರಸಾರಕ್ಕೆ ಗಮನಾರ್ಹ ಸೇವೆ ಸಲ್ಲಿಸಿರುವವರಿಗೆ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.…