ಆಳಂದ: ಕಲಬುರಗಿ ಜಿಲ್ಲಾ ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ರಾಜ್ಯ ಯೋಜನಾ ಮತ್ತು ನೀತಿ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್. ಪಾಟೀಲ ಅವರನ್ನು ಇಲ್ಲಿನ ಶರಣ ಏಕಾಂತರಾಮಯ್ಯ ಅನುಭವ ಮಂಟಪದಲ್ಲಿ ಈಚೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ…