ಡಾ.ಮಹಾಂತ ಶಿವಯೋಗಿ ಜನ್ಮದಿನದ ವಿಶೇಷ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಕೊಪ್ಪಳ: ಲಿಂಗೈಕ್ಯ ಚಿತ್ತರಗಿ-ಇಳಕಲ್ಲ ಮಹಾಂತ ಶಿವಯೋಗಿಗಳವರ ಜನ್ಮ ದಿನಾಚರಣೆ ಅಂಗವಾಗಿ ಪ್ರತಿವರ್ಷ ಆಗಸ್ಟ್ 1 ರಂದು ಆಚರಿಸುವ ವ್ಯಸನ ಮುಕ್ತ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಮತ್ತು ಜಿಲ್ಲೆಯ ಎಲ್ಲಾ…