ಬಸವಕಲ್ಯಾಣ: ನಗರದ ಅನುಭವ ಮಂಟಪದಲ್ಲಿ ಶ್ರಾವಣ ಮಾಸದಲ್ಲಿ ಅನುಭವ ಮಂಟಪದ ಸಂಚಾಲಕರಾದ ಪೂಜ್ಯ ಶಿವಾನಂದ ಸ್ವಾಮಿಗಳು ನಡೆಸಿಕೊಡುತ್ತಿರುವ ಅಜ್ಞಾತ ಅಮರಗಣಂಗಳ ಆತ್ಮಚರಿತ್ರೆ ಪ್ರವಚನದ ಕರಪತ್ರ ಬಿಡುಗಡೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಾನಿಧ್ಯ ವಹಿಸಿ ಅನುಭವ ಮಂಟಪದ ಅಧ್ಯಕ್ಷರಾದ ಪೂಜ್ಯ ಡಾ. ಬಸವಲಿಂಗ…