ಭಾಲ್ಕಿ: ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಭಾಲ್ಕಿ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ರೈತರ ಧರಣಿ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸತ್ಯಾಗ್ರಹಕ್ಕೆ ವಿವಿಧ ಸಂಘ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ. ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಭಾನುವಾರ…