ಮೈಸೂರು : ವಿಶ್ವಗುರು ಬಸವಣ್ಣನವರ ಕನ್ನಡಾಭಿಮಾನ ಪ್ರತಿಯೊಬ್ಬರಿಗೂ ಆದರ್ಶವಾಗಬೇಕು. ಕನ್ನಡವನ್ನು ಪ್ರೀತಿಸುವುದರ ಜೊತೆಗೆ ಅದರ ಬಳಕೆಯನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ಹೇಳಿದರು. ಶರಣು…