ಸುದ್ದಿ

ಸಾಂಸ್ಕೃತಿಕ ನಾಯಕ ಬಸವಣ್ಣನವರಿಗೆ ಅವಮಾನ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ: ಸಿಎಂ

ಬೆಂಗಳೂರು ಬಸವಣ್ಣನವರ ತತ್ವಗಳಿಗೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಮಟ್ಟಹಾಕಲಿದೆ, ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನೆನ್ನೆ ಅವರ ನೇತೃತ್ವದ ಸಚಿವ ಸಂಪುಟ ಬಸವ ನಿಂದಕ ರವಿ ಹಂಜ್‌ ಮತ್ತು…

latest