ಹುನಗುಂದ ನಗರದಲ್ಲಿ ವಿಜಯ ಮಹಾಂತ ಶಿವಯೋಗಿಗಳ ಪುರಾಣ ಮಂಗಲ ಮತ್ತು ಒಂದು ಕೋಟಿ ರೂಪಾಯಿ ಹಣದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ವಿಜಯಮಹಾಂತೇಶ್ವರ ಶಿಲಾ ಮಂಟಪವನ್ನು ಶುಕ್ರವಾರ ಉದ್ಘಾಟಿಸಲಾಯಿತು. ಮುಂಜಾನೆ ಬಸವಾದಿ ಶರಣರ ವಚನ ಕಟ್ಟುಗಳ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.…