ಸುದ್ದಿ

ಹುನಗುಂದದಲ್ಲಿ ವಿಜಯಮಹಾಂತೇಶ್ವರ ಶಿಲಾ ಮಂಟಪ ಉದ್ಘಾಟನೆ

ಹುನಗುಂದ ನಗರದಲ್ಲಿ ವಿಜಯ ಮಹಾಂತ ಶಿವಯೋಗಿಗಳ ಪುರಾಣ ಮಂಗಲ ಮತ್ತು ಒಂದು ಕೋಟಿ ರೂಪಾಯಿ ಹಣದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ವಿಜಯಮಹಾಂತೇಶ್ವರ ಶಿಲಾ ಮಂಟಪವನ್ನು ಶುಕ್ರವಾರ ಉದ್ಘಾಟಿಸಲಾಯಿತು. ಮುಂಜಾನೆ ಬಸವಾದಿ ಶರಣರ ವಚನ ಕಟ್ಟುಗಳ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು.…

latest