ಬಾಗಲಕೋಟೆ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆ ತೊರೆದಿದ್ದಾರೆ. ಚಿಕ್ಕಾಲಗುಂಡಿ ಗ್ರಾಮದಲ್ಲಿರುವ ಶಾಖಾ ಮಠದಿಂದ ಬೆಳಿಗ್ಗೆ ಪೂಜೆ ಮುಗಿಸಿಕೊಂಡು ಕನ್ನೇರಿಗೆ ಹೊರಟರು ಎಂದು ತಿಳಿದು ಬಂದಿದೆ. ಶುಕ್ರವಾರ…