ಬಸವಕಲ್ಯಾಣ: ಬಸವಕಲ್ಯಾಣದಲ್ಲಿ ೪೬ನೇ ಶರಣ ಕಮ್ಮಟ ಅನುಭವಮಂಟಪ ಉತ್ಸವ-೨೦೨೫ ರ ನಿಮಿತ್ಯ ಹಮ್ಮಿಕೊಂಡಿರುವ ಸೈಕಲ್ ಜಾಥಾ ಕಾರ್ಯಕ್ರಮವನ್ನು ನಾಡೋಜ ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರ ಸನ್ನಿಧಾನದಲ್ಲಿ ಜರುಗಿತು. ಸೈಕಲ್ ಬಳಕೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುವುದು, ಪರಿಸರವನ್ನು ಸಂರಕ್ಷಿಸುವುದು ಮತ್ತು…