ಭಾಲ್ಕಿ: ಶತಾಯಷಿ ಡಾ. ಚೆನ್ನಬಸವಪಟ್ಟದ್ದೇವರ 136ನೇ ಜಯಂತ್ಯುತ್ಸವ ಅಂಗವಾಗಿ ಅವರ ಜನ್ಮಸ್ಥಳ ಆಗಿರುವ ಕಮಲನಗರದಿಂದ ಡಿ.12ರಂದು ಬಸವಜ್ಯೋತಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9ಗಂಟೆಗೆ ನಾಡೋಜ ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಕಮಲನಗರದಿಂದ ಪಾದಯಾತ್ರೆ ಹೊರಟು…