ವಿಜಯನಗರ ವಚನ ಸಾಹಿತ್ಯದಲ್ಲಿ ಅಡಗಿರುವ ಒಳ್ಳೆಯ ಜೀವನ ಮೌಲ್ಯಗಳು ಮತ್ತು ಸಂದೇಶಗಳನ್ನು ಅರಿತರೆ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಮಾರ್ಗವಾಗಲಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಿ.ವಿ. ಪರಮಶಿವಮೂರ್ತಿ ಹೇಳಿದರು. ನಗರದ ಶ್ರೀಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…