ಇಂದು

ಇಂದು ಬೆಂಗಳೂರಲ್ಲಿ ವಿಶ್ವಗುರು ಬಸವಣ್ಣನವರ 831ನೇ ಲಿಂಗೈಕ್ಯ ಸಂಸ್ಮರಣೆ ಕಾರ್ಯಕ್ರಮ

ಬೆಂಗಳೂರು: ವಿಶ್ವಕಲ್ಯಾಣ ಮಿಷನ್ ಚಾರಿಟಬಲ್ ಟ್ರಸ್ಟ್ ಹಾಗೂ ರಾಷ್ಟ್ರೀಯ ಬಸವ ದಳ ಕೇಂದ್ರ ಸಮಿತಿಯ ವತಿಯಿಂದ, ಬೆಂಗಳೂರಿನ ವಿಶ್ವಕಲ್ಯಾಣ ಮಿಷನ್‌ನ ಪೂಜ್ಯ ಬಸಯೋಗಿ ಸ್ವಾಮೀಜಿಯವರ ನೇತೃತ್ವದಲ್ಲಿ, ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ 23ರಂದು ಬೆಳಿಗ್ಗೆ 10 ಗಂಟೆಯಿಂದ ಕರ್ನಾಟಕದ ಸಾಂಸ್ಕೃತಿಕ…

latest