ಚಿತ್ರದುರ್ಗದಲ್ಲಿ ಬಸವ ಸಂಘಟನೆಗಳ ಸಹಯೋಗದಲ್ಲಿ ಮೂರು ದಿನಗಳ ಬಸವ ಜಯಂತಿ

ಚಿತ್ರದುರ್ಗ ಇಲ್ಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇದೇ ಏಪ್ರಿಲ್‍ 28, 29 ಹಾಗೂ 30 ರಂದು ಮೂರು ದಿನಗಳ ಕಾಲ ಬಸವ ಜಯಂತಿ ಆಚರಿಸುವ ಸಲುವಾಗಿ ಪೂರ್ವಭಾವಿಯಾಗಿ ಸಭೆ ಇಲ್ಲಿನ ಅನುಭವ ಮಂಟಪದಲ್ಲಿ ನಡೆಯಿತು. ಸಮಾರಂಭದ ಸಾನಿಧ್ಯ ವಸಿದ್ದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರಸ್ವಾಮಿಗಳವರು ಮಾತನಾಡಿ, ಬಸವಣ್ಣನವರನ್ನು ಎರಡು ರೀತಿಯಲ್ಲಿ ಅನುಸಂಧಾನ ಮಾಡುವುದಿದೆ. ಒಂದು ಶೈವ ಮತ್ತೊಂದು ಶಕ್ತಿಯಾಗಿ. ಮೂರ್ತಿ … Continue reading ಚಿತ್ರದುರ್ಗದಲ್ಲಿ ಬಸವ ಸಂಘಟನೆಗಳ ಸಹಯೋಗದಲ್ಲಿ ಮೂರು ದಿನಗಳ ಬಸವ ಜಯಂತಿ