ಬಸವ ಜಯಂತಿ: ಚಾಮರಾಜನಗರ ರ‍್ಯಾಲಿಯಲ್ಲಿ ನೂರಕ್ಕೂ ಹೆಚ್ಚು ಕಾರುಗಳು ಭಾಗಿ

ಚಾಮರಾಜನಗರ ನಗರದಲ್ಲಿ ನಾಳೆ ನಡೆಯಲಿರುವ ಬಸವ ಜಯಂತೋತ್ಸವ ಅಂಗವಾಗಿ ನೂರಕ್ಕೂ ಹೆಚ್ಚು ಕಾರುಗಳ ರ‍್ಯಾಲಿ ಯಶಸ್ವಿಯಾಗಿ ಬುಧವಾರ ನಡೆಯಿತು. ಸಿದ್ಧಮಲ್ಲೇಶ್ವರ ವಿರಕ್ತ ಮಠಾಧ್ಯಕ್ಷರಾದ ಪೂಜ್ಯ ಚನ್ನಬಸವ ಸ್ವಾಮೀಜಿ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಬಸವ ಬಾವುಟ ತೋರಿಸಿ ರ‍್ಯಾಲಿಗೆ ಚಾಲನೆ ನೀಡಿದರು. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಬಸವೇಶ್ವರ ಪುತ್ಥಳಿಯ ಬಳಿಯಿಂದ ಹೋರಾಟ ರ‍್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂತೇರಮಹಳ್ಳಿ ಸರ್ಕಲ್ ಮಾರ್ಗವಾಗಿ ಶ್ರೀಮಠಕ್ಕೆ ತಲುಪಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ ಸಿದ್ದಮಲ್ಲೇಶ್ವರ ವಿರಕ್ತ ಮಠ ಹಾಗೂ ಬಸವ … Continue reading ಬಸವ ಜಯಂತಿ: ಚಾಮರಾಜನಗರ ರ‍್ಯಾಲಿಯಲ್ಲಿ ನೂರಕ್ಕೂ ಹೆಚ್ಚು ಕಾರುಗಳು ಭಾಗಿ