ಏಪ್ರಿಲ್ 29 ದಾವಣಗೆರೆಯಲ್ಲಿ ಬಸವ ಜಯಂತಿ ಪೂರ್ವಸಿದ್ಧತಾ ಸಭೆ

ದಾವಣಗೆರೆ: ಇದೇ ಮಾರ್ಚ್ 29 ಭಾನುವಾರ ಸಂಜೆ 6 ಗಂಟೆಗೆ ದಾವಣಗೆರೆಯ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರದಲ್ಲಿ, ಬಸವ ಜಯಂತಿ ಆಚರಣೆಯ ಪೂರ್ವಸಿದ್ದತಾ ಸಭೆಯನ್ನು ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಅವರ ನೇತೃತ್ವದಲ್ಲಿ  ಕರೆಯಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಂ. ಶಿವಕುಮಾರ ತಿಳಿಸಿದ್ದಾರೆ. ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಬಸವ ಜಯಂತಿಯನ್ನು 1913ರಲ್ಲಿ ದಾವಣಗೆರೆ ವಿರಕ್ತಮಠದಲ್ಲಿ ಆಚರಣೆ ಮಾಡಿದ ಕೀರ್ತಿಯು ಅಂದಿನ ಮಠಾಧೀಶರಾದ ಮೃತ್ಯುಂಜಯ ಅಪ್ಪಗಳು,  ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪನವರಿಗೆ ಸಲ್ಲುತ್ತದೆ. ವಿಶ್ವದಲ್ಲಿಯೇ … Continue reading ಏಪ್ರಿಲ್ 29 ದಾವಣಗೆರೆಯಲ್ಲಿ ಬಸವ ಜಯಂತಿ ಪೂರ್ವಸಿದ್ಧತಾ ಸಭೆ