ದಾವಣಗೆರೆ: ಕನ್ನೇರಿ ಸ್ವಾಮಿ ಮೇಲೆ ಕ್ರಮ ಜರುಗಿಸದಿದ್ದರೆ ರಾಜ್ಯಾದ್ಯಂತ ಹೋರಾಟ

ದಾವಣಗೆರೆ ಲಿಂಗಾಯತ ಮಠಾಧೀಶರು ಮತ್ತು ಬಸವ ಸಂಸ್ಕೃತಿ ಅಭಿಯಾನವನ್ನು ಅವಹೇಳನ ಮಾಡಿರುವ ಕನ್ನೇರಿ ಕಾಡಸಿದ್ದೇಶ್ವರ ಸ್ವಾಮಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಬಸವಪರ ಸಂಘಟನೆಗಳ ಸದಸ್ಯರು ಇಂದು ನಗರದ ಜಯದೇವ ವೃತ್ತದ ಬಳಿ ಪ್ರತಿಭಟನೆ ನಡೆಸಿದವು. ಕನ್ನೇರಿ ಸ್ವಾಮಿಯ ಹಿಂದಿರುವ ಶಕ್ತಿಗಳು ಅವರ ಬಾಯಿಯಲ್ಲಿ ಈ ರೀತಿಯ ಹೇಳಿಕೆ ನೀಡಿಸಿವೆ. ಅವರಿಂದ ಕ್ಷಮೆ ಕೇಳಿಸಿ ಪ್ರಯೋಜನವಿಲ್ಲ. ಲಕ್ಷಾಂತರ ಜನ ಲಿಂಗಾಯತರು ಕನ್ನೇರಿ ಚಲೋ ಎಂದು ಹೋಗಿ ಅಲ್ಲಿ ಮಠದಿಂದ ಅವರನ್ನು ಉಚ್ಚಾಟಿಸುವಂತೆ ಮಾಡಬೇಕು ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. … Continue reading ದಾವಣಗೆರೆ: ಕನ್ನೇರಿ ಸ್ವಾಮಿ ಮೇಲೆ ಕ್ರಮ ಜರುಗಿಸದಿದ್ದರೆ ರಾಜ್ಯಾದ್ಯಂತ ಹೋರಾಟ