ಅಭಿಯಾನ: ಬಸವರಾಜ ಧನ್ನೂರಗೆ ಸಮಾರೋಪ ಸಮಾರಂಭದ ಜವಾಬ್ದಾರಿ

ಬೀದರ್ ಬೆಂಗಳೂರಿನಲ್ಲಿ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಆಯೋಜಿಸುವ ಜವಾಬ್ದಾರಿಯನ್ನು ಬಸವರಾಜ ಧನ್ನೂರ ಅವರಿಗೆ ವಹಿಸಲಾಗಿದೆ. ಬುಧವಾರ ಸಂಜೆ ಅಭಿಯಾನದ ಕಾರ್ಯಕ್ರಮದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸ್ವಾಮೀಜಿಗಳು ಇದನ್ನು ಘೋಷಿಸಿ ಕಾರ್ಯಕ್ರಮದಲ್ಲಿ ಘೋಷಿಸಿ ಧನ್ನೂರ ದಂಪತಿಗಳನ್ನು ಗೌರವಿಸಿದರು. ‘ಬಸವರಾಜ ಧನ್ನೂರ ಅವರಿಗೆ ಸಮಾರೋಪ ಸಮಾರಂಭದ ಸಂಪೂರ್ಣ ಜವಾಬ್ದಾರಿ ವಹಿಸಲು ಮಠಾಧಿಪತಿಗಳ ಒಕ್ಕೂಟದಿಂದ ತೀರ್ಮಾನಿಸಲಾಗಿದೆ’ ಎಂದು ಡಂಬಳ–ಗದಗ ತೋಂಟದಾರ್ಯ ಸಂಸ್ಥಾನ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಬಸವ ಸಂಸ್ಕೃತಿ ಅಭಿಯಾನ ಸಮಿತಿ ಅಧ್ಯಕ್ಷ ಬಸವರಾಜ … Continue reading ಅಭಿಯಾನ: ಬಸವರಾಜ ಧನ್ನೂರಗೆ ಸಮಾರೋಪ ಸಮಾರಂಭದ ಜವಾಬ್ದಾರಿ