‘ಕನ್ನೇರಿ ಸ್ವಾಮಿಯಿಂದ ಲಿಂಗಾಯತರ ಧಾರ್ಮಿಕ ಭಾವನೆಗೆ ಧಕ್ಕೆ’

ಚಿತ್ರದುರ್ಗ ಬಸವ ಸಂಸ್ಕೃತಿ ಅಭಿಯಾನ ಮತ್ತು ಲಿಂಗಾಯತ ಮಠಾಧೀಶರ ಕುರಿತು ಮಾನಹಾನಿಕರ ಮತ್ತು ದ್ವೇಷಬಿತ್ತುವ ಹೇಳಿಕೆ ನೀಡಿದ ಕನ್ನೇರಿ ಕಾಡಸಿದ್ದೇಶ್ವರ ಸ್ವಾಮಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ, ಜಿಲ್ಲೆಯ ಲಿಂಗಾಯತ ಹಾಗೂ ಬಸವಪರ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಮನವಿಪತ್ರ ನೀಡಲಾಯಿತು. ಶತ್ರುತ್ವ ಹುಟ್ಟಿಸುವ, ಧಾರ್ಮಿಕ ಭಾವನೆ ಧಕ್ಕೆ ತರುವ ಉದ್ದೇಶದಿಂದ ಭಾರತೀಯ ದಂಡ ಸಂಹಿತೆಯ ವಿಧಿಗಳನ್ನು ಉಲ್ಲಂಘಿಸಿರುವ ಸ್ವಾಮಿಯ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ. ಜಾಗತಿಕ ಲಿಂಗಾಯತ ಮಹಾಸಭಾ, ಬಸವಪರ ಸಂಘಟನೆಗಳ … Continue reading ‘ಕನ್ನೇರಿ ಸ್ವಾಮಿಯಿಂದ ಲಿಂಗಾಯತರ ಧಾರ್ಮಿಕ ಭಾವನೆಗೆ ಧಕ್ಕೆ’