ದುಬೈ
ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ದುಬೈ ನಗರದಲ್ಲಿ ಬಸವ ಸಮಿತಿ ವತಿಯಿಂದ ಬಸವ ಜಯಂತಿಯನ್ನು ಸಡಗರ ಸಂಭ್ರಮದಿಂದ ಮೇ 18 ಆಚರಿಸಲಾಯಿತು.
ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಮಹಾಸ್ವಾಮಿಗಳು, ದುರುದುಂಡೀಶ್ವರ ಸಿದ್ದಸಂಸ್ಥಾನ ಮಠದ ಪೂಜ್ಯ ನಿಜಲಿಂಗೇಶ್ವರ ಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.