ಹೊಳಲ್ಕೆರೆ
ಈಚಘಟ್ಟ ಗ್ರಾಮದಲ್ಲಿ ವೀರಭದ್ರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಎರಡು ದಿನಗಳ ಕಾರ್ಯಕ್ರಮ ನಡೆಯಿತು. ಸುತ್ತಮುತ್ತಲ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.